Home Bibles ☰ Books 2 ಅರಸುಗಳು 17:1 · ಕನ್ನಡ ಬೈಬಲ್
2 ಅರಸುಗಳು 17:1 · ಕನ್ನಡ ಬೈಬಲ್

ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಏಲನ ಮಗನಾದ ಹೋಶೇಯನು ಸಮಾರ್ಯದಲ್ಲಿ ಇಸ್ರಾ ಯೇಲಿನ ಮೇಲೆ ಒಂಭತ್ತು ವರುಷ ಆಳಿದನು.

Cross references

2 ಅರಸುಗಳು 15:30

ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.

2 ಅರಸುಗಳು 16:1

ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗನಾದ ಆಹಾಜನು ಆಳಲು ಆರಂಭಿಸಿದನು.

2 ಅರಸುಗಳು 18:1

ಇಸ್ರಾಯೇಲಿನ ಅರಸನಾಗಿರುವ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಆಹಾಜನ ಮಗನಾದ ಹಿಜ್ಕೀಯನು ಆಳಲು ಆರಂಭಿ ಸಿದನು.

Interlinear

Choose Theme