Home Bibles ☰ Books 2 ಅರಸುಗಳು 17:38 · ಕನ್ನಡ ಬೈಬಲ್
2 ಅರಸುಗಳು 17:38 · ಕನ್ನಡ ಬೈಬಲ್

ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿ ಕೆಯನ್ನು ನೀವು ಮರೆಯದೆ ಇತರ ದೇವರುಗಳಿಗೆ ಭಯಪಡದೆ

Cross references

ದ್ವಿತೀಯೋಪದೇಶಕಾಂಡ 4:23

ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.

ದ್ವಿತೀಯೋಪದೇಶಕಾಂಡ 6:12

ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.

ದ್ವಿತೀಯೋಪದೇಶಕಾಂಡ 8:14

ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,

ನ್ಯಾಯಾಧಿಪತಿಗಳು 6:10

ನಿಮಗೆ ನಾನೇ ನಿಮ್ಮ ದೇವರಾದ ಕರ್ತನು; ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡ ಬೇಡಿರಿ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳದೆ ಹೋದಿರಿ ಎಂಬದೇ.

Interlinear

Choose Theme