Home Bibles 2 ಅರಸುಗಳು 18:2 · ಕನ್ನಡ ಬೈಬಲ್
2 ಅರಸುಗಳು 18:2 · ಕನ್ನಡ ಬೈಬಲ್

ಅವನು ಆಳಲು ಆರಂಭಿಸಿದಾಗ ಇಪ್ಪ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪ ತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬಿಯು; ಅವಳು ಜೆಕರ್ಯನ ಮಗಳಾಗಿದ್ದಳು.

Cross references

2 ದಿನವೃತ್ತಾಂತ 29:1

ಹಿಜ್ಕೀಯನು ಆಳಲಾರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬೀಯಳು; ಇವಳು ಜೆಕರೀಯನ ಮಗಳಾಗಿದ್ದಳು.

Interlinear

Choose Theme