ನಾನು ಅಗೆದು ಅನ್ಯರ ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲುಗಳಿಂದ ಕೋಟೆ ಸ್ಥಳಗಳ ಪ್ರವಾಹಗಳನ್ನು ಬತ್ತಿಹೋಗುವಂತೆ ಮಾಡಿ ದ್ದೇನೆ.
Cross references
ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
ಅವನು ಒಂದು ವೇಳೆ ಒಂದು ಪಟ್ಟಣದಲ್ಲಿ ಹೊಕ್ಕರೆ ಇಸ್ರಾಯೇಲ್ಯರೆಲ್ಲರು ಆ ಪಟ್ಟಣಕ್ಕೆ ಹಗ್ಗಗಳನ್ನು ತಂದು ಹಾಕಿದ ತರುವಾಯ ನಾವು ಒಂದು ಹರಳಾದರೂ ಅಲ್ಲಿ ಕಾಣದ ಹಾಗೆ ಅದನ್ನು ನದಿಗೆ ಎಳೆದು ಹಾಕುವೆವು ಅಂದನು.
ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.
ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು.
ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.