2 ಅರಸುಗಳು 19:27 · ಕನ್ನಡ ಬೈಬಲ್
ನಿನ್ನ ಕೂತಿರುವಿಕೆಯನ್ನೂ ಹೊರಡುವಿಕೆಯನ್ನೂ ನಿನ್ನ ಬರುವಿಕೆಯನ್ನೂ ನೀನು ನನಗೆ ವಿರೋಧವಾಗಿ ಮಾಡುವ ರೌದ್ರವನ್ನೂ ನಾನು ಬಲ್ಲೆನು.
Cross references
ದ್ವಿತೀಯೋಪದೇಶಕಾಂಡ 28:6
ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ.
ದ್ವಿತೀಯೋಪದೇಶಕಾಂಡ 28:19
ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ.
ಕೀರ್ತನೆಗಳು 121:8
ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
ಕೀರ್ತನೆಗಳು 139:1
ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ;
ಕೀರ್ತನೆಗಳು 139:2
ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;
ಯೆಶಾಯ 37:28
ನೀನು ವಾಸಿಸುವದು ಹೊರಗೆ ಹೋಗುವದು, ಒಳಗೆ ಬರುವದು; ನೀನು ನನ್ನ ಮೇಲೆ ರೌದ್ರಾವೇಶನಾಗಿ ರುವದನ್ನೂ ನಾನು ಬಲ್ಲೆನು.