Home Bibles 2 ಅರಸುಗಳು 19:9 · ಕನ್ನಡ ಬೈಬಲ್
2 ಅರಸುಗಳು 19:9 · ಕನ್ನಡ ಬೈಬಲ್

ಆಗ ಅವನು ಕೂಷಿನ ಅರಸನಾದ ತಿರ್ಹಾಕನನ್ನು ಕುರಿತು--ಇಗೋ, ಅವನು ನಿನ್ನ ಮೇಲೆ ಯುದ್ಧ ಮಾಡಲು ಹೊರಟಿದ್ದಾನೆಂದು ಕೇಳಿದಾಗ ತಿರಿಗಿ ಹಿಜ್ಕೀ ಯನ ಬಳಿಗೆ ಸೇವಕರನ್ನು ಕಳುಹಿಸಿ ಹೇಳಿದ್ದೇನಂದರೆ

Cross references

1 ಸಮುವೇಲ 23:27

ಆದರೆ ಒಬ್ಬ ದೂತನು ಸೌಲನ ಬಳಿಗೆ ಬಂದು--ನೀನು ತ್ವರೆಯಾಗಿ ಬಾ; ಯಾಕಂದರೆ ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ ಅಂದನು.

1 ಅರಸುಗಳು 20:2

ಅವನು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ದೂತರನ್ನು ಪಟ್ಟಣ ದೊಳಗೆ ಕಳುಹಿಸಿ--ನಿನ್ನ ಬೆಳ್ಳಿಯೂ ನಿನ್ನ ಬಂಗಾರವೂ ನನ್ನವು;

2 ಅರಸುಗಳು 18:17

ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು.

ಯೆಶಾಯ 18:1

ಓ ಐಥಿಯೋಪಿಯ ನದಿಗಳ ಆಚೆಯಲ್ಲಿರುವ ರೆಕ್ಕೆಗಳು ಪಟಪಟನೆ ಆಡುವ ನಾಡೇ, ಅಯ್ಯೋ!

ಯೆಶಾಯ 37:9

ಅಷ್ಟ ರಲ್ಲಿ ಇಥಿಯೋಪ್ಯದ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೊರಟಿದ್ದಾ ನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ--

Interlinear

Choose Theme