Home Bibles ☰ Books 2 ಅರಸುಗಳು 2:17 · ಕನ್ನಡ ಬೈಬಲ್
2 ಅರಸುಗಳು 2:17 · ಕನ್ನಡ ಬೈಬಲ್

ಅವನುಕಳುಹಿಸಬೇಡಿರಿ ಅಂದನು. ಆದರೆ ಅವನು ನಾಚಿಕೆ ಪಡುವ ವರೆಗೂ ಅವನನ್ನು ಬಲವಂತಮಾಡಿದ್ದರಿಂದ ಅವನು--ಕಳುಹಿಸಿರಿ ಅಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಅವನನ್ನು ಕಾಣದೆ ಹೋದರು.

Cross references

2 ಸಮುವೇಲ 18:22

ಕೂಷ್ಯನು ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು. ಆಗ ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ--ನಾನು ಕೂಷ್ಯನ ಹಿಂದೆ ಓಡಿಹೋಗುವ ಹಾಗೆ ಹೇಗಾದರೂ ಅಪ್ಪಣೆ ಕೊಡಬೇಕು ಅಂದನು. ಅದಕ್ಕೆ ಯೋವಾಬನು--ನನ್ನ ಮಗನೇ, ನಿನಗೆ ವರ್ತಮಾನ ಇಲ್ಲದಿರುವಾಗ ನೀನು ಓಡುವದು ಯಾಕೆ ಅಂದನು. ಅವನು ಹೇಗಾ ದರೂ ಓಡಿಹೋಗುತ್ತೇನೆ ಅಂದಾಗ ಓಡು ಅಂದನು.

2 ಅರಸುಗಳು 8:11

ಆಗ ಇವನು ನಾಚಿಕೆಪಡುವ ವರೆಗೆ ದೇವರ ಮನುಷ್ಯನು ತನ್ನ ಮುಖವನ್ನು ಸ್ಥಿರಪಡಿಸಿ ಅತ್ತನು.

ಲೂಕ 11:8

ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು.

ರೋಮಾಪುರದವರಿಗೆ 10:2

ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.

ಹೆಬ್ರಿಯರಿಗೆ 11:5

ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.

Interlinear

Choose Theme