ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.
Cross references
ಅಲಮ್ಮೆಲೆಕ್, ಅಮಾದ್, ಮಿಷಾಲ್ ಎಂಬ ಪಟ್ಟಣ ಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲಿಗೂ ಶೀಹೋರ್‌ಲಿಬ್ನತ್‌ಗೂ ಹೋಗಿ
ಆದದರಿಂದ ನೀನು ಸಮಸ್ತ ಇಸ್ರಾಯೇಲ್ಯರನ್ನೂ ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ ಈಜೆಬೇಲಳ ಮೇಜಿನ ಹತ್ತಿರ ಭೋಜನ ಮಾಡುವ ತೋಪುಗಳ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕರ್ಮೆಲ್ ಬೆಟ್ಟಕ್ಕೆ ಕೂಡಿಸು ಅಂದನು.
ಅಹಾಬನು ತಿಂದು ಕುಡಿಯು ವದಕ್ಕೆ ಹೋದನು; ಎಲೀಯನು ಕರ್ಮೆಲ್ ಬೆಟ್ಟಕ್ಕೆ ಏರಿ ನೆಲದ ಮೇಲೆ ಬಿದ್ದು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಬೊಗ್ಗಿಸಿ
ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
ಆಗ ಏನಾಯಿತಂದರೆ, ದೇವರ ಮನುಷ್ಯನು ದೂರದಿಂದ ಅವಳನ್ನು ನೋಡಿ ಅವನು ತನ್ನ ಸೇವಕನಾದ ಗೇಹಜಿಗೆ -- ಇಗೋ, ಆ ಶೂನೇಮ್ಯಳು.