Home Bibles ☰ Books 2 ಅರಸುಗಳು 20:2 · ಕನ್ನಡ ಬೈಬಲ್
2 ಅರಸುಗಳು 20:2 · ಕನ್ನಡ ಬೈಬಲ್

ಆಗ ಅವನು ಗೋಡೆಯ ಕಡೆಗೆ ತನ್ನ ಮುಖವನ್ನು ತಿರುಗಿಸಿ ಕರ್ತನನ್ನು ಪ್ರಾರ್ಥಿಸಿ--

Cross references

1 ಅರಸುಗಳು 8:30

ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಲ್ಲಿ ಕೇಳಿ ಮನ್ನಿಸು.

ಕೀರ್ತನೆಗಳು 50:15

ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.

ಯೆಶಾಯ 38:2

ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ--

ಮತ್ತಾಯ 6:6

ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.

Interlinear

Choose Theme