Home Bibles 2 ಅರಸುಗಳು 21:12 · ಕನ್ನಡ ಬೈಬಲ್
2 ಅರಸುಗಳು 21:12 · ಕನ್ನಡ ಬೈಬಲ್

ಇಗೋ, ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವನ ಎರಡೂ ಕಿವಿಗಳು ಕಿರಗುಟ್ಟುವವು.

Cross references

1 ಸಮುವೇಲ 3:11

ಕರ್ತನು ಸಮುವೇಲನಿಗೆ ಹೇಳಿದ್ದೇನಂದರೆ--ಇಗೋ, ನಾನು ಇಸ್ರಾಯೇಲಿನಲ್ಲಿ ಒಂದು ಕಾರ್ಯ ವನ್ನು ಮಾಡುವೆನು; ಅದನ್ನು ಕೇಳುವವನ ಎರಡು ಕಿವಿಗಳೂ ಘಣಘಣಿಸುವವು;

2 ಅರಸುಗಳು 22:16

ಅಂದರೆ ಯೆಹೂದದ ಅರಸನು ಓದಿದ ಪುಸ್ತಕದ ಮಾತುಗ ಳನ್ನೆಲ್ಲಾ ಬರಮಾಡುವೆನು.

ಯೆಶಾಯ 24:5

ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.

ಯೆಶಾಯ 28:16

ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).

ಯೆರೆಮಿಯ 19:3

ಮರುದಿನದಲ್ಲಿ ಆದದ್ದೇನಂದರೆ, ಪಷ್ಹೂರನು ಯೆರೆವಿಾಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆವಿಾಯನು ಅವನಿಗೆ--ಕರ್ತನು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ, ಮಾಗೋರ್‌ ಮಿಸ್ಸಾ ಬೀಬ್‌ನೆಂದು ಕರೆಯುತ್ತಾನೆಂದು ಹೇಳಿದನು.

ದಾನಿಯೇಲ 9:12

ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.

ಆಮೋಸ 3:2

ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.

ಮೀಕ 3:12

ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.

ಮತ್ತಾಯ 24:21

ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.

ಲೂಕ 23:28

ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ.

ಪ್ರಕಟನೆ 6:15

ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು

Interlinear

Choose Theme