Home Bibles ☰ Books 2 ಅರಸುಗಳು 22:6 · ಕನ್ನಡ ಬೈಬಲ್
2 ಅರಸುಗಳು 22:6 · ಕನ್ನಡ ಬೈಬಲ್

ಮನೆ ದುರಸ್ತುಮಾಡುವ ಹಾಗೆ ಕರ್ತನ ಮನೆಯಲ್ಲಿ ಕೆಲಸ ಮಾಡುವವರಾದ ಬಡಿಗೆಯವ ರಿಗೂ ಶಿಲ್ಪಿಗಾರರಿಗೂ ಕಲ್ಲು ಕೆಲಸದವರಿಗೂ ಕೊಟ್ಟು ಮನೆಯನ್ನು ದುರಸ್ತು ಮಾಡಲು ಮರಗಳನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವದಕ್ಕೆ ಕೊಡಲಿ.

Cross references

1 ದಿನವೃತ್ತಾಂತ 22:2

ದಾವೀದನು ಇಸ್ರಾಯೇಲಿನ ದೇಶದಲ್ಲಿರುವ ಪರ ದೇಶಸ್ಥರನ್ನು ಕೂಡಿಸಲು ಹೇಳಿ ದೇವರ ಮನೆಯನ್ನು ಕಟ್ಟಿಸುವದಕ್ಕೆ ಕೆತ್ತನೆ ಕಲ್ಲುಗಳನ್ನು ಕಡಿಯುವ ಹಾಗೆ ಕುಟಿಗರನ್ನು ನೇಮಿಸಿದನು.

Interlinear

Choose Theme