Home Bibles ☰ Books 2 ಅರಸುಗಳು 23:1 · ಕನ್ನಡ ಬೈಬಲ್
2 ಅರಸುಗಳು 23:1 · ಕನ್ನಡ ಬೈಬಲ್

ಅರಸನು ಹೇಳಿಕಳುಹಿಸಿದ್ದರಿಂದ ಯೆಹೂದದ, ಯೆರೂಸಲೇಮಿನ, ಹಿರಿಯರೆಲ್ಲ ರನ್ನು ಅವನ ಬಳಿಗೆ ಕೂಡಿಸಿದರು.

Cross references

ದ್ವಿತೀಯೋಪದೇಶಕಾಂಡ 31:28

ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ ನಿಮ್ಮ ಅಧಿಕಾರಿ ಗಳನ್ನೂ ನನ್ನ ಬಳಿಗೆ ಕೂಡಿಸಿರಿ; ಆಗ ಈ ಮಾತುಗಳನ್ನು ಅವರು ಕೇಳುವಹಾಗೆ ಆಡುವೆನು; ಆಕಾಶವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.

ಯೆಹೋಶುವ 24:1

ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥ ರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರೆಸಿದನು. ಅವರು ದೇವರ ಮುಂದೆ ಬಂದು ನಿಂತರು.

2 ಸಮುವೇಲ 6:1

ದಾವೀದನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಮೂವತ್ತು ಸಾವಿರ ಜನರನ್ನು ಕೂಡಿಸಿ ಕೊಂಡು ಎದ್ದು ತನ್ನ ಸಂಗಡ ಇದ್ದ ಎಲ್ಲಾ ಜನರನ್ನು ಕರಕೊಂಡು

2 ದಿನವೃತ್ತಾಂತ 29:20

ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು ಪಟ್ಟಣದ ಪ್ರಧಾನರನ್ನು ಕೂಡಿಸಿ ಕರ್ತನ ಆಲಯಕ್ಕೆ ಹೋದನು.

2 ದಿನವೃತ್ತಾಂತ 30:2

ಯೆರೂಸಲೇಮಿ ನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೇ ತಿಂಗಳಲ್ಲಿ ಪಸ್ಕವನ್ನು ಆಚರಿ ಸಲು ಯೋಚಿಸಿಕೊಂಡರು.

2 ದಿನವೃತ್ತಾಂತ 34:1

ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಮೂವತ್ತೊಂದು ವರುಷ ಆಳಿದನು.

2 ದಿನವೃತ್ತಾಂತ 34:29

ಆಗ ಅರಸನು ಕರೇ ಕಳುಹಿಸಿ ಯೆಹೂದದ ಯೆರೂಸಲೇಮಿನ ಹಿರಿಯರೆಲ್ಲರನ್ನು ತನ್ನ ಬಳಿಯಲ್ಲಿ ಕೂಡಿಸಿದನು.

Interlinear

Choose Theme