Home Bibles ☰ Books 2 ಅರಸುಗಳು 23:17 · ಕನ್ನಡ ಬೈಬಲ್
2 ಅರಸುಗಳು 23:17 · ಕನ್ನಡ ಬೈಬಲ್

ಆಗ ಅವನು--ನಾನು ನೋಡಿದ ಆ ಶಿರೋನಾಮವೇನು ಅಂದನು. ಅದಕ್ಕೆ ಆ ಪಟ್ಟಣದ ಜನರು ಅವನಿಗೆಯೆಹೂದದಿಂದ ಬಂದು ಬೇತೇಲಿನ ಬಲಿಪೀಠಕ್ಕೆ ವಿರೋಧವಾಗಿ ನೀನು ಮಾಡಿದ ಈ ಕಾರ್ಯಗಳನ್ನು ಸಾರಿ ಹೇಳಿದ ದೇವರ ಮನುಷ್ಯನ ಸಮಾಧಿ ಅಂದರು.

Cross references

1 ಅರಸುಗಳು 13:1

ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.

1 ಅರಸುಗಳು 13:30

ಅವನ ಹೆಣವನ್ನು ತನ್ನ ಸಮಾ ಧಿಯಲ್ಲಿ ಹೂಣಿಟ್ಟನು. ಆಗ ಅವರು--ಅಯ್ಯೋ, ನಮ್ಮ ಸಹೋದರನೇ ಎಂದು ಅವನಿಗೋಸ್ಕರ ಗೋಳಾ ಡಿದರು.

1 ಅರಸುಗಳು 13:31

ಅವನು ಇವನನ್ನು ಹೂಣಿಟ್ಟ ತರುವಾಯ ಏನಾಯಿತಂದರೆ, ಅವನು ತನ್ನ ಮಕ್ಕಳಿಗೆ--ನಾನು ಸತ್ತಾಗ ದೇವರ ಮನುಷ್ಯನನ್ನು ಹೂಣಿಟ್ಟ ಸಮಾಧಿ ಯಲ್ಲಿ ನನ್ನನ್ನು ಹೂಣಿಡಿರಿ; ನನ್ನ ಎಲುಬುಗಳನ್ನು ಅವನ ಎಲುಬುಗಳ ಬಳಿಯಲ್ಲಿ ಇಡಿರಿ.

Interlinear

Choose Theme