Home Bibles ☰ Books 2 ಅರಸುಗಳು 23:28 · ಕನ್ನಡ ಬೈಬಲ್
2 ಅರಸುಗಳು 23:28 · ಕನ್ನಡ ಬೈಬಲ್

ಯೋಷೀಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

Cross references

1 ಅರಸುಗಳು 14:29

ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

2 ಅರಸುಗಳು 8:23

ಯೆಹೋರಾಮನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪ ಡಲಿಲ್ಲವೋ?

2 ಅರಸುಗಳು 20:20

ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.

Interlinear

Choose Theme