Home Bibles ☰ Books 2 ಅರಸುಗಳು 24:18 · ಕನ್ನಡ ಬೈಬಲ್
2 ಅರಸುಗಳು 24:18 · ಕನ್ನಡ ಬೈಬಲ್

ಚಿದ್ಕೀಯನು ಆಳಲು ಆರಂಭಿಸಿದಾಗ ಇಪ್ಪ ತ್ತೊಂದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ಲಿಬ್ನದ ಯೆರೆವಿಾಯನ ಮಗಳಾಗಿದ್ದ ಹಮೂಟಲ್‌ ಎಂಬ ವಳು.

Cross references

2 ಅರಸುಗಳು 23:31

ಯೆಹೋವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ಮೂರು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಪಟ್ಟಣದ ಯೆರೆವಿಾಯನ ಮಗಳಾಗಿದ್ದು ಹಮೂಟಲ್‌ ಎಂಬವಳಾಗಿದ್ದಳು.

2 ದಿನವೃತ್ತಾಂತ 36:11

ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು.

ಯೆರೆಮಿಯ 37:1

ಮತ್ತಾನನ ಮಗನಾದ ಶೆಫತ್ಯನೂ ಷಷ್ಹೂರನ ಮಗನಾದ ಗೆದಲ್ಯನೂ ಸೆಲ್ಯೆಮನ ಮಗನಾದ ಯೂಕಲನೂ ಮಲ್ಕೀಯನ ಮಗನಾದ ಪಷ್ಹೂರನೂ ಯೆರೆವಿಾಯನು ಜನರೆಲ್ಲರಿಗೆ ಹೇಳಿದ ಮಾತುಗಳನ್ನು ಕೇಳಿದರು; ಅವು ಯಾವವೆಂದರೆ--

Interlinear

Choose Theme