Home Bibles 2 ಅರಸುಗಳು 25:16 · ಕನ್ನಡ ಬೈಬಲ್
2 ಅರಸುಗಳು 25:16 · ಕನ್ನಡ ಬೈಬಲ್

ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ್ದ ಎರಡು ಸ್ತಂಭಗಳೂ ಸಮುದ್ರವೆನಿಸಿಕೊಂಡ ಪಾತ್ರೆಯೂ ಆಧಾರಗಳೂ ಈ ಎಲ್ಲಾ ಸಾಮಾನುಗಳ ತಾಮ್ರವು ತೂಕ ಮಾಡ ಲಾರದಷ್ಟಿತ್ತು.

Cross references

1 ಅರಸುಗಳು 7:47

ಈ ಪಾತ್ರೆಗ ಳೆಲ್ಲಾ ಬಹು ಹೆಚ್ಚಾಗಿದ್ದದರಿಂದ ಸೊಲೊಮೋನನು ಅವುಗಳನ್ನು ಎಣಿಸದೆ ಬಿಟ್ಟನು; ತಾಮ್ರದ ತೂಕವು ಗೊತ್ತಾಗಲಿಲ್ಲ.

Interlinear

Choose Theme