Home Bibles 2 ಅರಸುಗಳು 25:17 · ಕನ್ನಡ ಬೈಬಲ್
2 ಅರಸುಗಳು 25:17 · ಕನ್ನಡ ಬೈಬಲ್

ಒಂದು ಸ್ತಂಭವು ಹದಿನೆಂಟು ಮೊಳ ಎತ್ತರವಾಗಿತ್ತು. ಅದರ ಮೇಲಿದ್ದ ಬೋದಿಗೆ ತಾಮ್ರ ದ್ದಾಗಿ ಮೂರು ಮೊಳ ಉದ್ದವಾಗಿತ್ತು. ಬೋದಿಗೆಯ ಸುತ್ತಲಿದ್ದ ಹೆಣೆತದ ಕೆಲಸವೂ ದಾಳಿಂಬರಗಳೂ ಎಲ್ಲಾ ತಾಮ್ರವಾಗಿತ್ತು. ಎರಡನೇ ಸ್ತಂಭಕ್ಕೆ ಇದರ ಹಾಗೆಯೇ ಹೆಣೆತದ ಕೆಲಸ ಉಂಟಾಗಿತ್ತು.

Cross references

1 ಅರಸುಗಳು 7:15

ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು.

Interlinear

Choose Theme