Home Bibles ☰ Books 2 ಅರಸುಗಳು 25:18 · ಕನ್ನಡ ಬೈಬಲ್
2 ಅರಸುಗಳು 25:18 · ಕನ್ನಡ ಬೈಬಲ್

ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.

Cross references

2 ಅರಸುಗಳು 25:24

ಆಗ ಗೆದಲ್ಯನು ಅವರಿಗೂ ಅವರ ಜನರಿಗೂ ಆಣೆಯನ್ನಿಟ್ಟು--ನೀವು ಕಸ್ದೀಯರನ್ನು ಸೇವಿಸಲು ಭಯಪಡಬೇಡಿರಿ; ದೇಶದಲ್ಲಿ ವಾಸವಾ ಗಿದ್ದು ಬಾಬೆಲಿನ ಅರಸನನ್ನು ಸೇವಿಸಿರಿ; ಆಗ ನಿಮಗೆ ಒಳ್ಳೇದಾಗಿರುವದು ಅಂದನು.

1 ದಿನವೃತ್ತಾಂತ 6:14

ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು

ಎಜ್ರಾ 7:1

ಈ ಕಾರ್ಯಗಳಾದ ತರುವಾಯ ಎಜ್ರನು ಪಾರಸಿಯರ ಅರಸನಾದ ಅರ್ತಷಸ್ತನ ಆಳಿಕೆ ಯಲ್ಲಿ ಬಾಬೆಲಿನಿಂದ ಹೊರಟುಹೋದನು. ಇವನು ಸೆರಾಯ ಮಗನು, ಇವನು ಅಜರ್ಯನ ಮಗನು,

ಯೆರೆಮಿಯ 21:1

ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಅಲ್ಲಿ ಈ ವಾಕ್ಯವನ್ನು ಹೇಳು.

ಜೆಕರ್ಯ 6:10

ಹೇಗಂದರೆ--ಆ ಸೆರೆಯವರಿಂದ ಅಂದರೆ ಬಾಬೆಲಿ ನಿಂದ ಬಂದಿರುವ ಹೆಲ್ದಾಯನಿಂದಲೂ ತೋಬೀಯ ನಿಂದಲೂ ಯೆದಾಯನಿಂದಲೂ ತಕ್ಕೊಂಡು ಅದೇ ದಿವಸದಲ್ಲಿ ನೀನು ಬಂದು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿ

Interlinear

Choose Theme