Home Bibles ☰ Books 2 ಅರಸುಗಳು 25:19 · ಕನ್ನಡ ಬೈಬಲ್
2 ಅರಸುಗಳು 25:19 · ಕನ್ನಡ ಬೈಬಲ್

ಇದಲ್ಲದೆ ಪಟ್ಟಣದೊಳಗಿಂದ ಯುದ್ಧಸ್ಥರ ಮೇಲಿದ್ದ ಒಬ್ಬ ಅಧಿ ಕಾರಿಯನ್ನೂ ಪಟ್ಟಣದಲ್ಲಿ ಸಿಕ್ಕಿದ ಅರಸನ ಸಮ್ಮುಖ ದಲ್ಲಿದ್ದ ಐದು ಮಂದಿಯನ್ನೂ ದೇಶದ ಜನರನ್ನೂ ಸೈನ್ಯದ ತರಬೇತು ಮಾಡಿದ ಪ್ರಧಾನನ ಲೇಖಕನೂ ಪಟ್ಟಣದಲ್ಲಿ ಸಿಕ್ಕಿದ ದೇಶದ ಜನರಾದ ಅರವತ್ತು ಮಂದಿಯನ್ನೂ ಅವನು ಹಿಡಿದನು.

Cross references

ಎಸ್ತೇರ್ 1:14

ರಾಜ್ಯದಲ್ಲಿ ಶ್ರೇಷ್ಠರಾಗಿ ಕುಳಿತುಕೊಂಡು ಅರಸನ ಮುಖವನ್ನು ನೋಡುತ್ತಿರುವ ಪಾರಸಿಯ ಮೇಧ್ಯಗಳ ಏಳುಮಂದಿ ಪ್ರಧಾನರಾದ ಕರ್ಷೆನಾ, ಶೇತಾರ್‌, ಆದ್ಮಾತನು, ತರ್ಷೀಷನು.

Interlinear

Choose Theme