Home Bibles ☰ Books 2 ಅರಸುಗಳು 25:20 · ಕನ್ನಡ ಬೈಬಲ್
2 ಅರಸುಗಳು 25:20 · ಕನ್ನಡ ಬೈಬಲ್

ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು.

Cross references

2 ಅರಸುಗಳು 23:33

ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್‌ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು.

ವಿಲಾಪಗಳು 4:16

ಕರ್ತನ ಕೋಪವು ಅವರನ್ನು ವಿಭಾಗಿಸಿತು; ಆತನು ಇನ್ನು ಅವರನ್ನು ಲಕ್ಷಿಸುವದಿಲ್ಲ; ಅವರು ಯಾಜಕರನ್ನು ಗೌರವಿಸಲಿಲ್ಲ; ಅವರು ಹಿರಿಯರಿಗೆ ದಯೆತೋರಿ ಸಲಿಲ್ಲ.

Interlinear

Choose Theme