Home Bibles ☰ Books 2 ಅರಸುಗಳು 25:23 · ಕನ್ನಡ ಬೈಬಲ್
2 ಅರಸುಗಳು 25:23 · ಕನ್ನಡ ಬೈಬಲ್

ಆದರೆ ಬಾಬೆಲಿನ ಅರಸನು ಗೆದಲ್ಯನನ್ನು ಅಧಿಪತಿ ಯಾಗಿ ಮಾಡಿದ್ದಾನೆಂದು ದಂಡುಗಳ ಅಧಿಪತಿಗಳೂ ಅವರ ಜನರೂ ಕೇಳಿದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಮಗನಾದ ಯೋಹಾ ನನೂ ನೆಟೋಫದವನಾದ ತನ್ಹುಮೆತನ ಮಗನಾದ ಸೆರಾಯನೂ ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯನೂ ಅವರ ಜನರೂ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.

Cross references

ಯೆಹೋಶುವ 18:26

ಮಿಚ್ಪೆ, ಕೆಫೀರಾ, ಮೋಚಾ,

ಯೆರೆಮಿಯ 40:7

ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು.

ಯೆರೆಮಿಯ 40:11

ಆದರೆ ಕಾರೇಹನ ಮಗನಾದ ಯೋಹಾನಾ ನನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ

Interlinear

Choose Theme