Home Bibles 2 ಅರಸುಗಳು 3:16 · ಕನ್ನಡ ಬೈಬಲ್
2 ಅರಸುಗಳು 3:16 · ಕನ್ನಡ ಬೈಬಲ್

ಅವನು ಹೇಳಿದ್ದೇನಂದರೆ -- ಈ ತಗ್ಗನ್ನು ಹಳ್ಳ ಕೊಳ್ಳಗಳಾಗಿ ಮಾಡಿರೆಂದು ಕರ್ತನು ಹೇಳುತ್ತಾನೆ.

Cross references

ಅಂಕೆಗಳ ಪುಸ್ತಕ 2:16

ರೂಬೇನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರವರ ಸೈನ್ಯಗಳ ಪ್ರಕಾರ ಲಕ್ಷದ ಐವತ್ತೊಂದು ಸಾವಿರದ ನಾನೂರಐವತ್ತು; ಅವರು ಎರಡನೆಯದಾಗಿ ಹೊರಡತಕ್ಕದ್ದು.

2 ಅರಸುಗಳು 4:3

ಆಗ ಅವನು--ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರೀ ಪಾತ್ರೆಗಳನ್ನು ಕೇಳಿಕೋ; ಸ್ವಲ್ಪಮಾತ್ರ ತಕ್ಕೊಳ್ಳಬೇಡ.

Interlinear

Choose Theme