Home Bibles ☰ Books 2 ಅರಸುಗಳು 3:21 · ಕನ್ನಡ ಬೈಬಲ್
2 ಅರಸುಗಳು 3:21 · ಕನ್ನಡ ಬೈಬಲ್

ಅರಸುಗಳು ತಮ್ಮ ಸಂಗಡ ಯುದ್ಧಮಾಡುವದಕ್ಕೆ ಬಂದಿದ್ದಾರೆಂದು ಮೋವಾಬ್ಯರು ಕೇಳಿದಾಗ ಅವರು ಆಯುಧ ಧರಿಸತಕ್ಕ ಯೌವನಸ್ಥರು ಮೊದಲುಗೊಂಡು ಎಲ್ಲರನ್ನು ಕೂಡಿಸಿಕೊಂಡು ಮೇರೆಯಲ್ಲಿ ನಿಂತರು.

Cross references

1 ಅರಸುಗಳು 20:11

ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು.

ಎಫೆಸದವರಿಗೆ 6:14

ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.

Interlinear

Choose Theme