Home Bibles ☰ Books 2 ಅರಸುಗಳು 3:22 · ಕನ್ನಡ ಬೈಬಲ್
2 ಅರಸುಗಳು 3:22 · ಕನ್ನಡ ಬೈಬಲ್

ಮೋವಾಬ್ಯರು ಉದಯಕಾಲದಲ್ಲಿ ಎದ್ದು ಆ ನೀರಿನ ಮೇಲೆ ಸೂರ್ಯನ ಪ್ರಕಾಶ ಬಿದ್ದದ್ದರಿಂದ ಆ ನೀರು ರಕ್ತದ ಹಾಗೆ ಕೆಂಪಾಗಿರುವದನ್ನು ಕಂಡರು.

Cross references

2 ಅರಸುಗಳು 7:6

ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.

Interlinear

Choose Theme