2 ಅರಸುಗಳು 4:19 · ಕನ್ನಡ ಬೈಬಲ್
ಆಗ ಅವನು ತನ್ನ ತಂದೆಗೆ--ನನ್ನ ತಲೆ, ನನ್ನ ತಲೆ ಅಂದನು. ತಂದೆಯು ಒಬ್ಬ ಹುಡುಗನಿಗೆ--ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋಗು ಅಂದನು.
Cross references
ಯೋಬ 14:1
ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ.
ಯೆರೆಮಿಯ 4:19
ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.