Home Bibles 2 ಅರಸುಗಳು 4:22 · ಕನ್ನಡ ಬೈಬಲ್
2 ಅರಸುಗಳು 4:22 · ಕನ್ನಡ ಬೈಬಲ್

ನಾನು ದೇವರ ಮನುಷ್ಯನ ಬಳಿಗೆ ಓಡಿಹೋಗಿ ತಿರುಗಿ ಬರುವ ಹಾಗೆ ನೀನು ದಯಮಾಡಿ ಯೌವನ ಸ್ಥರಲ್ಲಿ ಒಬ್ಬನನ್ನೂ ಕತ್ತೆಗಳಲ್ಲಿ ಒಂದನ್ನೂ ನನಗೆ ಕಳುಹಿಸು ಅಂದಳು.

Cross references

2 ಅರಸುಗಳು 4:24

ಆಗ ಅವಳು ಕತ್ತೆಯ ಮೇಲೆ ತಡಿಯನ್ನು ಹಾಕಿಸಿ ತನ್ನ ಸೇವಕನಿಗೆ --ನಡಿಸಿಕೊಂಡು ಹೋಗು; ನಾನು ನಿನಗೆ ಹೇಳುವ ವರೆಗೂ ನನಗೋಸ್ಕರ ಸವಾರಿಯನ್ನು ತಡಮಾಡ ಬೇಡವೆಂದು ಹೇಳಿ ಕರ್ಮೆಲು ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು.

2 ಅರಸುಗಳು 4:26

ನೀನು ಅವಳನ್ನು ಎದುರುಗೊ ಳ್ಳಲು ಓಡಿಹೋಗಿ ಅವಳಿಗೆ--ನಿನಗೆ ಕ್ಷೇಮವೋ? ನಿನ್ನ ಗಂಡನಿಗೆ ಕ್ಷೇಮವೋ? ಮಗುವಿಗೆ ಕ್ಷೇಮವೋ ಎಂದು ಕೇಳು ಅಂದನು.

ಯೋಹಾನ 11:3

ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು.

ಅಪೋಸ್ತಲರ ಕೃತ್ಯಗಳು 9:38

ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ ತಡಮಾಡದೆ ತಮ್ಮ ಬಳಿಗೆ ಬರಬೇಕೆಂದು ಬೇಡಿಕೊಂಡರು.

Interlinear

Choose Theme