Home Bibles 2 ಅರಸುಗಳು 4:28 · ಕನ್ನಡ ಬೈಬಲ್
2 ಅರಸುಗಳು 4:28 · ಕನ್ನಡ ಬೈಬಲ್

ಆಗ ಅವಳು--ನಾನು ನನ್ನ ಒಡೆಯನಿಂದ ಕುಮಾರನನ್ನು ಕೇಳಿಕೊಂಡೆನೋ? ನನ್ನನ್ನು ಮೋಸಗೊಳಿಸಬೇಡ ವೆಂದು ನಾನು ಹೇಳಲಿಲ್ಲವೋ ಅಂದಳು.

Cross references

ಆದಿಕಾಂಡ 30:1

ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು.

2 ಅರಸುಗಳು 4:16

ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು.

Interlinear

Choose Theme