Home Bibles ☰ Books 2 ಅರಸುಗಳು 4:32 · ಕನ್ನಡ ಬೈಬಲ್
2 ಅರಸುಗಳು 4:32 · ಕನ್ನಡ ಬೈಬಲ್

ಎಲೀಷನು ಮನೆಯಲ್ಲಿ ಬಂದಾಗ ಇಗೋ, ಆ ಹುಡುಗನು ಸತ್ತವನಾಗಿದ್ದು ತನ್ನ ಮಂಚದ ಮೇಲೆ ಮಲಗಿಸಲ್ಪಟ್ಟಿದ್ದನು.

Cross references

1 ಅರಸುಗಳು 17:17

ಇವುಗಳ ತರುವಾಯ ಏನಾಯಿತಂದರೆ, ಮನೆಯ ಯಜಮಾನಳಾದ ಆ ಸ್ತ್ರೀಯ ಮಗನು ರೋಗದಲ್ಲಿ ಬಿದ್ದು ಅವನಲ್ಲಿ ಶ್ವಾಸವು ನಿಂತುಹೋಗುವಂತೆ ಅವನ ರೋಗವು ಅಧಿಕವಾಗಿತ್ತು.

ಲೂಕ 8:52

ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಆದರೆ ಆತನು-- ಅಳಬೇಡಿರಿ, ಆಕೆಯು ಸತ್ತಿಲ್ಲ; ಆದರೆ ನಿದ್ರೆ ಮಾಡು ತ್ತಾಳೆ ಅಂದನು.

ಯೋಹಾನ 11:17

ತರುವಾಯ ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಗಿದ್ದ ವೆಂದು ಆತನು ತಿಳಿದುಕೊಂಡನು;

Interlinear

Choose Theme