Home Bibles ☰ Books 2 ಅರಸುಗಳು 5:6 · ಕನ್ನಡ ಬೈಬಲ್
2 ಅರಸುಗಳು 5:6 · ಕನ್ನಡ ಬೈಬಲ್

ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದು ಕೊಂಡು ಬಂದನು. ಅದರಲ್ಲಿ--ಈ ಪತ್ರ ನಿನಗೆ ಸೇರುವಾಗ ಇಗೋ, ನೀನು ನನ್ನ ಸೇವಕನಾದ ನಾಮಾ ನನಿಗಿರುವ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ ಎಂಬದು.

Cross references

2 ಅರಸುಗಳು 10:2

ನಿಮ್ಮ ಯಜಮಾನನ ಕುಮಾರರು ನಿಮ್ಮ ಬಳಿಯಲ್ಲಿ ಇದ್ದಾರೆ; ಇದಲ್ಲದೆ ರಥಗಳೂ ಕುದುರೆಗಳೂ ಕೋಟೆಯೂ ಆಯುಧಗಳೂ ನಿಮಗೆ ಉಂಟು. ಆದದರಿಂದ ಈ ಪತ್ರವು ನಿಮ್ಮ ಬಳಿಗೆ ಬಂದಾಗ

Interlinear

Choose Theme