Home Bibles ☰ Books 2 ಅರಸುಗಳು 6:4 · ಕನ್ನಡ ಬೈಬಲ್
2 ಅರಸುಗಳು 6:4 · ಕನ್ನಡ ಬೈಬಲ್

ಹಾಗೆಯೇ ಅವನು ಅವರ ಸಂಗಡ ಹೋದನು. ಅವರು ಯೊರ್ದನಿಗೆ ಬಂದು ಅಲ್ಲಿ ಮರಗಳನ್ನು ಕಡಿಯುತ್ತಿದ್ದರು.

Cross references

ದ್ವಿತೀಯೋಪದೇಶಕಾಂಡ 19:5

ಹೇಗಂದರೆ--ಒಬ್ಬನು ತನ್ನ ನೆರೆಯ ವನ ಸಂಗಡ ಕಟ್ಟಿಗೆ ಕಡಿಯುವದಕ್ಕೆ ಅಡವಿಗೆ ಹೋಗ ಲಾಗಿ, ಕೊಡಲಿ ಹಿಡಿದ ಅವನ ಕೈ ಮರವನ್ನು ಕಡಿಯುವದಕ್ಕೆ ಚಾಚಿರುವಲ್ಲಿ ಆ ಕಬ್ಬಿಣವು ಕಾವನ್ನು ಬಿಟ್ಟು ಅವನ ನೆರೆಯವನು ಸಾಯುವಹಾಗೆ ತಗಲಿದರೆ,

ದ್ವಿತೀಯೋಪದೇಶಕಾಂಡ 29:11

ನಿನ್ನ ದೇವರಾದ ಕರ್ತನು ಈಹೊತ್ತು ನಿನ್ನ ಸಂಗಡ ಮಾಡುವ ಒಡಂಬಡಿಕೆಯ ಲ್ಲಿಯೂ ಆಣೆಯಲ್ಲಿಯೂ ಸೇರುವದಕ್ಕೆ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಮನುಷ್ಯರೆಲ್ಲರೂ

Interlinear

Choose Theme