Home Bibles ☰ Books 2 ಅರಸುಗಳು 6:7 · ಕನ್ನಡ ಬೈಬಲ್
2 ಅರಸುಗಳು 6:7 · ಕನ್ನಡ ಬೈಬಲ್

ಪ್ರವಾದಿಯು ಅವ ನಿಗೆ--ಅದನ್ನು ತೆಗೆದುಕೋ ಅಂದನು. ಹಾಗೆಯೇ ಅವನು ತನ್ನ ಕೈಯನ್ನು ಚಾಚಿ ಅದನ್ನು ತೆಗೆದುಕೊಂಡನು.

Cross references

ನಿರ್ಗಮಕಾಂಡ 4:4

ಕರ್ತನು ಮೋಶೆಗೆ--ನಿನ್ನ ಕೈಚಾಚಿ ಅದರ ಬಾಲ ವನ್ನು ಹಿಡಿ ಅಂದಾಗ ಅವನು ಕೈಚಾಚಿ ಅದನ್ನು ಹಿಡಿದ ಕೂಡಲೆ ಅದು ಅವನ ಕೈಯಲ್ಲಿ ಕೋಲಾಯಿತು.

2 ಅರಸುಗಳು 4:7

ಆಗ ಎಣ್ಣೆಯುಕ್ಕುವದು ನಿಂತು ಹೋಯಿತು. ಆಗ ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು--ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ ಮಿಕ್ಕದ್ದರಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.

2 ಅರಸುಗಳು 4:36

ಆಗ ಅವನು ಗೇಹಜಿಯನ್ನು ಕರೆದು--ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದನು. ಅವಳು ಬಂದಾಗ ಅವನು--ನಿನ್ನ ಕುಮಾರನನ್ನು ತಕ್ಕೊಂಡು ಹೋಗು ಅಂದನು.

ಲೂಕ 7:15

ಆಗ ಸತ್ತವನು ಕೂತುಕೊಂಡು ಮಾತನಾಡಲಾರಂಭಿಸಿದನು. ಆತನು ಅವನನ್ನು ಅವನ ತಾಯಿಗೆ ಒಪ್ಪಿಸಿದನು.

ಅಪೋಸ್ತಲರ ಕೃತ್ಯಗಳು 9:41

ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.

Interlinear

Choose Theme