Home Bibles ☰ Books 2 ಅರಸುಗಳು 7:14 · ಕನ್ನಡ ಬೈಬಲ್
2 ಅರಸುಗಳು 7:14 · ಕನ್ನಡ ಬೈಬಲ್

ಹಾಗೆಯೇ ಅವರು ಎರಡು ರಥಗಳ ಕುದುರೆಗಳನ್ನು ತೆಗೆದುಕೊಂಡರು; ಆಗ ಅರಸನು--ನೀವು ಅರಾಮ್ಯರ ಪಾಳೆಯದ ಹಿಂದೆ ಹೋಗಿ ನೋಡಿರಿ ಎಂದು ಹೇಳಿ ಕಳುಹಿಸಿದನು.

Cross references

2 ಅರಸುಗಳು 9:17

ಇಜ್ರೇಲಿನ ಬುರುಜಿನ ಮೇಲೆ ಕಾವಲು ಗಾರನು ನಿಂತಿದ್ದನು. ಇವನು ಬರುವ ಯೇಹುವಿನ ಗುಂಪನ್ನು ಕಂಡು--ನಾನು ಗುಂಪನ್ನು ನೋಡುತ್ತೇನೆ ಅಂದನು. ಅದಕ್ಕೆ ಯೋರಾಮನು ರಾಹುತನನ್ನು ಕರೆದು ಅವರಿಗೆ ಎದುರಾಗಿ ಕಳುಹಿಸಿ--ಸಮಾಧಾ ನವೋ ಎಂದು ಕೇಳಲಿ ಅಂದನು.

Interlinear

Choose Theme