Home Bibles ☰ Books 2 ಅರಸುಗಳು 7:19 · ಕನ್ನಡ ಬೈಬಲ್
2 ಅರಸುಗಳು 7:19 · ಕನ್ನಡ ಬೈಬಲ್

ಆ ಅಧಿಕಾರಿ ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ--ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ ಹಾಗಾ ಗುವದೋ ಅಂದನು; ಅದಕ್ಕವನು--ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನು ವದಿಲ್ಲ ಎಂದು ಹೇಳಿದ್ದನು.ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು.

Cross references

2 ಅರಸುಗಳು 7:2

ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.

Interlinear

Choose Theme