Home Bibles ☰ Books 2 ಅರಸುಗಳು 8:2 · ಕನ್ನಡ ಬೈಬಲ್
2 ಅರಸುಗಳು 8:2 · ಕನ್ನಡ ಬೈಬಲ್

ಆಗ ಆ ಸ್ತ್ರೀಯು ಎದ್ದು ದೇವರ ಮನುಷ್ಯನ ಮಾತಿನ ಪ್ರಕಾರವೇ ಮಾಡಿ ತನ್ನ ಮನೆಯವರ ಸಂಗಡ ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರುಷ ವಾಸವಾಗಿದ್ದಳು.

Cross references

ನ್ಯಾಯಾಧಿಪತಿಗಳು 3:3

ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್‌ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ.

1 ಸಮುವೇಲ 27:1

ದಾವೀದನು ತನ್ನ ಹೃದಯದಲ್ಲಿ--ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು.

1 ತಿಮೋಥೆಯ 5:8

ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.

Interlinear

Choose Theme