Home Bibles 2 ಅರಸುಗಳು 8:21 · ಕನ್ನಡ ಬೈಬಲ್
2 ಅರಸುಗಳು 8:21 · ಕನ್ನಡ ಬೈಬಲ್

ಆದದರಿಂದ ಯೆಹೋ ರಾಮನು ತನ್ನ ಬಳಿಯಲ್ಲಿದ್ದ ಎಲ್ಲಾ ರಥಗಳನ್ನು ತಕ್ಕೊಂಡು ಚಾಯಾರಿಗೆ ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನು ಸುತ್ತಿಕೊಂಡಿದ್ದ ಎದೋಮ್ಯರನ್ನೂ ರಥಗಳ ಯಜಮಾನರನ್ನೂ ಸಂಹರಿಸಿದನು.

Cross references

2 ಸಮುವೇಲ 18:17

ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.

2 ಅರಸುಗಳು 14:7

ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ಈ ದಿವಸದ ವರೆಗೂ ಯೊಕ್ತೆಯೇಲ್‌ ಎಂಬ ಹೆಸರಿಟ್ಟನು.

Interlinear

Choose Theme