Home Bibles ☰ Books 2 ಅರಸುಗಳು 9:5 · ಕನ್ನಡ ಬೈಬಲ್
2 ಅರಸುಗಳು 9:5 · ಕನ್ನಡ ಬೈಬಲ್

ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು.

Cross references

ನ್ಯಾಯಾಧಿಪತಿಗಳು 3:19

ತಾನು ಗಿಲ್ಗಾಲಿನಲ್ಲಿರುವ ಕಲ್ಲುಗುಣಿಯ ಸ್ಥಳದಿಂದ ಹಿಂದಕ್ಕೆ ತಿರುಗಿ ಅವನ ಬಳಿಗೆ ಬಂದು--ಓ ಅರಸೇ, ನಿನಗೆ ಹೇಳತಕ್ಕ ರಹಸ್ಯವಾದ ಒಂದು ಮಾತು ಅದೆ ಅಂದನು. ಅವನು--ಸುಮ್ಮನಿರ್ರಿ ಎಂದು ಹೇಳಿದಾಗ ಅವನ ಬಳಿಯಲ್ಲಿ ನಿಂತವರೆಲ್ಲರು ಅವನನ್ನು ಬಿಟ್ಟು ಹೊರಗೆಹೋದರು.

2 ಅರಸುಗಳು 9:2

ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ನಾದ ಯೇಹುವನ್ನು ಅಲ್ಲಿ ನೋಡಿ ಒಳಗೆ ಹೋಗಿ ಅವನನ್ನು ತನ್ನ ಸಹೋದರರ ಮಧ್ಯದಿಂದ ಏಳ ಮಾಡಿ ಒಳಗಿನ ಕೊಠಡಿಗೆ ಕರಕೊಂಡು ಹೋಗಿ ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು

Interlinear

Choose Theme