Home Bibles 2 ಪೇತ್ರ 2:22 · ಕನ್ನಡ ಬೈಬಲ್
2 ಪೇತ್ರ 2:22 · ಕನ್ನಡ ಬೈಬಲ್

ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.

Cross references

ಲೇವ್ಯಕಾಂಡ 14:43

ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ವ್ಯಾಧಿಯು ತಿರಿಗಿ ಕಾಣಬಂದರೆ

ಸಾಮೇತಿಗಳು 26:11

ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.

Interlinear

Choose Theme