Home Bibles ☰ Books 2 ಸಮುವೇಲ 1:3 · ಕನ್ನಡ ಬೈಬಲ್
2 ಸಮುವೇಲ 1:3 · ಕನ್ನಡ ಬೈಬಲ್

ದಾವೀದನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಅದಕ್ಕವನು--ಇಸ್ರಾಯೇ ಲಿನ ದಂಡಿನಿಂದ ತಪ್ಪಿಸಿಕೊಂಡು ಬಂದೆನು ಅಂದನು.

Cross references

1 ಸಮುವೇಲ 30:13

ದಾವೀದನು ಅವನನ್ನು--ನೀನು ಯಾರವನು? ನೀನು ಎಲ್ಲಿಯವನು ಎಂದು ಕೇಳಿದಾಗ ಅವನು--ನಾನು ಒಬ್ಬ ಅಮಾಲೇಕ್ಯನ ಸೇವಕನಾದ ಐಗುಪ್ತದೇಶದ ಯೌವನಸ್ಥನು. ಈ ಮೂರು ದಿವಸ ನಾನು ರೋಗದಲ್ಲಿ ಬಿದ್ದದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.

2 ಅರಸುಗಳು 5:25

ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.

ಯೋಬ 1:15

ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.

Interlinear

Choose Theme