Home Bibles 2 ಸಮುವೇಲ 1:5 · ಕನ್ನಡ ಬೈಬಲ್
2 ಸಮುವೇಲ 1:5 · ಕನ್ನಡ ಬೈಬಲ್

ದಾವೀದನು ತನಗೆ ವರ್ತಮಾನ ಹೇಳಿದ ಯೌವನಸ್ಥನಿಗೆ--ಸೌಲನೂ ಅವನ ಮಗನಾದ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು ಅಂದನು.

Cross references

ಸಾಮೇತಿಗಳು 14:15

ಮೂಢರು ಪ್ರತಿಯೊಂದು ಮಾತನ್ನು ನಂಬುತ್ತಾರೆ; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.

ಸಾಮೇತಿಗಳು 25:2

ವಿಷಯವನ್ನು ರಹಸ್ಯ ಮಾಡುವದು ದೇವರ ಮಹಿಮೆ; ಅರಸರ ಘನತೆಯು ವಿಷಯವನ್ನು ಶೋಧಿಸುವದು.

Interlinear

Choose Theme