Home Bibles 2 ಸಮುವೇಲ 10:1 · ಕನ್ನಡ ಬೈಬಲ್
2 ಸಮುವೇಲ 10:1 · ಕನ್ನಡ ಬೈಬಲ್

ಇದರ ತರುವಾಯ ಏನಾಯಿತಂದರೆ, ಅಮ್ಮೋನನ ಮಕ್ಕಳ ಅರಸನು ಸತ್ತನು; ಅವನ ಮಗನಾದ ಹಾನೂನನು ಅವನಿಗೆ ಬದಲಾಗಿ ಅರಸನಾದನು.

Cross references

ನ್ಯಾಯಾಧಿಪತಿಗಳು 10:7

ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು.

ನ್ಯಾಯಾಧಿಪತಿಗಳು 11:12

ಅವನು ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು.

1 ಸಮುವೇಲ 11:1

ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.

2 ಸಮುವೇಲ 17:27

ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್‌

1 ದಿನವೃತ್ತಾಂತ 19:1

ಇದರ ತರುವಾಯ ಏನಾಯಿತಂದರೆ, ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು; ಅವನ ಮಗನು ಅವನಿಗೆ ಬದಲಾಗಿ ಆಳಿ ದನು.

1 ದಿನವೃತ್ತಾಂತ 19:19

ಹದರೆಜರನ ಸೇವಕರು ತಾವು ಇಸ್ರಾ ಯೇಲಿನ ಮುಂದೆ ಸೋಲಿಸಲ್ಪಟ್ಟದ್ದನ್ನು ಕಂಡಾಗ ಅವರು ದಾವೀದನ ಸಂಗಡ ಸಮಾಧಾನ ಮಾಡಿ ಕೊಂಡು ಅವನ ಸೇವಕರಾದರು. ತರುವಾಯ ಅರಾ ಮ್ಯರು ಅಮ್ಮೋನಿಯರಿಗೆ ಇನ್ನು ಸಹಾಯ ಮಾಡಲು ಮನಸ್ಸಿಲ್ಲದೆ ಇದ್ದರು.

Interlinear

Choose Theme