2 ಸಮುವೇಲ 10:16 · ಕನ್ನಡ ಬೈಬಲ್
ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು.
Cross references
2 ಸಮುವೇಲ 8:3
ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ
1 ದಿನವೃತ್ತಾಂತ 18:3
ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಿರಪಡಿಸಲು ಹೋಗುತ್ತಿ ರುವಾಗ ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದರೆಜರನನ್ನು ಸಂಹರಿಸಿದನು.
1 ದಿನವೃತ್ತಾಂತ 18:5
ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನಿಗೆ ಸಹಾಯ ಕೊಡಲು ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಮಂದಿಯನ್ನು ಸಂಹರಿಸಿಬಿಟ್ಟನು.
1 ದಿನವೃತ್ತಾಂತ 19:16
ಅರಾಮ್ಯರು ತಾವು ಇಸ್ರಾಯೇಲಿನ ಮುಂದೆ ಸೋತುಹೋದದ್ದನ್ನು ಕಂಡಾಗ ಅವರು ದೂತರನ್ನು ಕಳುಹಿಸಿ ನದಿಯ ಆಚೆಯಲ್ಲಿರುವ ಅರಾಮ್ಯ ರನ್ನು ಕರಕೊಂಡರು. ಹದರೆಜರನ ಸೈನ್ಯಾಧಿಪತಿ ಯಾದ ಶೋಫಕನು ಅವರ ಮೇಲೆ ಇದ್ದನು.