2 ಸಮುವೇಲ 10:7 · ಕನ್ನಡ ಬೈಬಲ್
ದಾವೀದನು ಅದನ್ನು ಕೇಳಿದಾಗ ಅವನು ಯೋವಾಬನನ್ನೂ ಪರಾ ಕ್ರಮಶಾಲಿಗಳಾದ ಸಕಲ ಶೂರಸೈನಿಕರನ್ನು ಕಳುಹಿ ಸಿದನು.
Cross references
2 ಸಮುವೇಲ 23:8
ದಾವೀದನಿಗೆ ಇದ್ದ ಪರಾಕ್ರಮಶಾಲಿಗಳ ಹೆಸರು ಗಳು ಇವೇ; ಸೈನ್ಯಾಧಿಪತಿಗಳಲ್ಲಿ ಮುಖ್ಯನಾಗಿ ಆಸನದ ಮೇಲೆ ಕೂತವನಾದ ತಹ್ಕೆಮೋನ್ಯನು; ಇವನೇ ಎಚ್ನಿಯನಾದ ಅದೀನೊ. ಇವನು ಎಂಟು ನೂರು ಜನರ ಮೇಲೆ ಬಿದ್ದು ಅವರನ್ನು ಒಂದೇ ಸಾರಿ ಕೊಂದು ಹಾಕಿದನು.
1 ದಿನವೃತ್ತಾಂತ 19:8
ದಾವೀದನು ಇದನ್ನು ಕೇಳಿದಾಗ ಅವನು ಯೋವಾ ಬನನ್ನೂ ಸಮಸ್ತ ಪರಾಕ್ರಮಶಾಲಿಗಳ ಸೈನ್ಯವನ್ನೂ ಕಳುಹಿಸಿದನು.