Home Bibles ☰ Books 2 ಸಮುವೇಲ 11:10 · ಕನ್ನಡ ಬೈಬಲ್
2 ಸಮುವೇಲ 11:10 · ಕನ್ನಡ ಬೈಬಲ್

ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂದು ದಾವೀದನಿಗೆ ತಿಳಿಸ ಲ್ಪಟ್ಟಾಗ ದಾವೀದನು ಊರೀಯನಿಗೆ -- ನೀನು ಪ್ರಯಾಣದಿಂದ ಬರಲಿಲ್ಲವೋ? ಯಾಕೆ ನಿನ್ನ ಮನೆಗೆ ಹೋಗಲಿಲ್ಲ ಅಂದನು.

Cross references

2 ಸಮುವೇಲ 12:1

ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.

Interlinear

Choose Theme