Home Bibles ☰ Books 2 ಸಮುವೇಲ 11:17 · ಕನ್ನಡ ಬೈಬಲ್
2 ಸಮುವೇಲ 11:17 · ಕನ್ನಡ ಬೈಬಲ್

ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು.

Cross references

2 ಸಮುವೇಲ 12:9

ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.

ಕೀರ್ತನೆಗಳು 51:14

ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು.

Interlinear

Choose Theme