Home Bibles ☰ Books 2 ಸಮುವೇಲ 11:24 · ಕನ್ನಡ ಬೈಬಲ್
2 ಸಮುವೇಲ 11:24 · ಕನ್ನಡ ಬೈಬಲ್

ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದಕಾರಣ ಅರಸನ ಸೇವಕರಲ್ಲಿ ಕೆಲವರು ಸತ್ತರು; ಇದಲ್ಲದೆ ನಿನ್ನ ಸೇವ ಕನಾದ ಊರೀಯನೆಂಬ ಹಿತ್ತಿಯನೂ ಸತ್ತನು ಅಂದನು.

Cross references

ಅಂಕೆಗಳ ಪುಸ್ತಕ 21:30

ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು.

1 ಸಮುವೇಲ 26:6

ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು.

Interlinear

Choose Theme