Home Bibles 2 ಸಮುವೇಲ 11:5 · ಕನ್ನಡ ಬೈಬಲ್
2 ಸಮುವೇಲ 11:5 · ಕನ್ನಡ ಬೈಬಲ್

ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ ತಾನು ಗರ್ಭವತಿಯಾದೆನೆಂದು ದಾವೀದನಿಗೆ ಹೇಳಿ ಕಳುಹಿಸಿದಳು.

Cross references

ದ್ವಿತೀಯೋಪದೇಶಕಾಂಡ 22:22

ಒಬ್ಬ ಮನುಷ್ಯನು ಮುತ್ತೈದೆಯ ಸಂಗಡ ಮಲಗಿ ಕೊಂಡವನಾಗಿ ಸಿಕ್ಕಿದರೆ ಆ ಸ್ತ್ರೀಯ ಸಂಗಡ ಮಲಗಿ ಕೊಂಡ ಮನುಷ್ಯನೂ ಆ ಸ್ತ್ರೀಯೂ ಅವರಿಬ್ಬರೂ ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.

ಸಾಮೇತಿಗಳು 6:34

ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.

Interlinear

Choose Theme