2 ಸಮುವೇಲ 12:18 · ಕನ್ನಡ ಬೈಬಲ್
ಮಗುವು ಏಳನೇ ದಿವಸ ಸತ್ತುಹೋಯಿತು. ಆಗ ಮಗುವು ಸತ್ತು ಹೋಯಿತೆಂದು ದಾವೀದನ ಸೇವಕರು ಅವನಿಗೆ ತಿಳಿ ಸುವದಕ್ಕೆ ಭಯಪಟ್ಟರು. ಯಾಕಂದರೆ ಇಗೋ, ಮಗುವು ಇನ್ನೂ ಬದುಕಿರುವಾಗ ನಾವು ಅವನ ಸಂಗಡ ಮಾತನಾಡುವಾಗ ಅವನು ನಮ್ಮ ಮಾತನ್ನು ಕೇಳದೆಹೋದನು. ಈಗ ಮಗುವು ಸತ್ತುಹೋಯಿ ತೆಂದು ನಾವು ಅವನಿಗೆ ಹೇಳಿದರೆ ಇನ್ನೂ ಎಷ್ಟು ಸಂಕಟಪಡುವನೋ ಅಂದುಕೊಂಡರು.
Cross references
ಅಂಕೆಗಳ ಪುಸ್ತಕ 20:15
ನಮ್ಮ ಪಿತೃಗಳು ಐಗುಪ್ತಕ್ಕೆ ಇಳಿದು ಹೋದರು; ಐಗುಪ್ತದಲ್ಲಿ ನಾವು ಬಹಳ ದಿವಸ ವಾಸವಾಗಿದ್ದೆವು; ಐಗುಪ್ತದವರು ನಮಗೂ ನಮ್ಮ ಪಿತೃಗಳಿಗೂ ಕೇಡನ್ನು ಮಾಡಿದರು.