Home Bibles ☰ Books 2 ಸಮುವೇಲ 12:19 · ಕನ್ನಡ ಬೈಬಲ್
2 ಸಮುವೇಲ 12:19 · ಕನ್ನಡ ಬೈಬಲ್

ಆದರೆ ತನ್ನ ಸೇವಕರು ಪಿಸುಗುಟ್ಟುವದನ್ನು ದಾವೀದನು ನೋಡಿ ಮಗುವು ಸತ್ತುಹೋಯಿತೆಂದು ಗ್ರಹಿಸಿ ಕೊಂಡನು. ಆಗ ದಾವೀದನು ತನ್ನ ಸೇವಕರಿಗೆ--ಮಗುವು ಸತ್ತುಹೋಯಿತೋ ಅಂದನು. ಅವರು --ಸತ್ತುಹೋಯಿತು ಅಂದರು.

Cross references

2 ಸಮುವೇಲ 13:39

ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.

1 ತೆಸಲೋನಿಕದವರಿಗೆ 4:13

ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.

Interlinear

Choose Theme