Home Bibles ☰ Books 2 ಸಮುವೇಲ 12:21 · ಕನ್ನಡ ಬೈಬಲ್
2 ಸಮುವೇಲ 12:21 · ಕನ್ನಡ ಬೈಬಲ್

ಅವನ ಸೇವಕರು ಅವನಿಗೆ --ಇದೇನು ನೀನು ಮಾಡಿದ್ದು? ಮಗುವು ಜೀವದಿಂದ ಇರುವಾಗ ನೀನು ಉಪವಾಸವಾಗಿದ್ದು ಅದಕ್ಕೋಸ್ಕರ ಅಳುತ್ತಿದ್ದಿ; ಆದರೆ ಮಗುವು ಸತ್ತಮೇಲೆ ನೀನು ಎದ್ದು ರೊಟ್ಟಿಯನ್ನು ತಿಂದಿ ಅಂದರು.

Cross references

1 ಕೊರಿಂಥದವರಿಗೆ 2:15

ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.

Interlinear

Choose Theme