Home Bibles ☰ Books 2 ಸಮುವೇಲ 12:24 · ಕನ್ನಡ ಬೈಬಲ್
2 ಸಮುವೇಲ 12:24 · ಕನ್ನಡ ಬೈಬಲ್

ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯನ್ನು ಆದರಿಸಿ ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು.ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಕರ್ತನು ಅವ ನನ್ನು ಪ್ರೀತಿಮಾಡಿದನು.

Cross references

ದ್ವಿತೀಯೋಪದೇಶಕಾಂಡ 33:12

ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು.

2 ಸಮುವೇಲ 5:14

ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್‌ ನಾತಾನ್‌

2 ಸಮುವೇಲ 7:12

ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.

1 ಅರಸುಗಳು 1:10

ಆದರೆ ಪ್ರವಾದಿಯಾದ ನಾತಾನನನ್ನೂ ಬೆನಾಯನನ್ನೂ ಪರಾಕ್ರಮಶಾಲಿಗಳನ್ನೂ ತನ್ನ ಸಹೋ ದರನಾದ ಸೊಲೊಮೋನನನ್ನೂ ಕರೆಯಲಿಲ್ಲ.

1 ದಿನವೃತ್ತಾಂತ 3:5

ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರು ಯಾರಂದರೆ ಅವ್ಮೆಾಯೇಲನ ಮಗಳಾದ ಬತ್ಷೂವಳಿಂದ ಹುಟ್ಟಿದ ಶಿಮ್ಮನು, ಶೋಬಾಬನು, ನಾತಾನನು,

1 ದಿನವೃತ್ತಾಂತ 22:9

ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು.

1 ದಿನವೃತ್ತಾಂತ 28:5

ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.

1 ದಿನವೃತ್ತಾಂತ 29:1

ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.

ನೆಹೆಮ್ಯ 13:26

ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು.

ಸಾಮೇತಿಗಳು 4:3

ನಾನು ಕೋಮಲನೂ ನನ್ನ ತಾಯಿಯ ದೃಷ್ಟಿಯಲ್ಲಿ ಪ್ರಿಯನಾಗಿ ಒಬ್ಬನೇ ಆಗಿದ್ದು ನನ್ನ ತಂದೆಯ ಮಗ ನಾಗಿದ್ದೇನೆ.

ಮತ್ತಾಯ 1:6

ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;

Interlinear

Choose Theme